November 26, 2026
Uncategorized

ಸೌತಡ್ಕ ಕ್ಷೇತ್ರಕ್ಕೆ ಸಚಿವ ಡಾ. ವಿಜಯಾನಂದ ಎಸ್. ಕಾಶಪ್ಪ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಸ್ವಾಗತಿಸಿ, ಕ್ಷೇತ್ರದ ವತಿಯಿಂದ ಸನ್ಮಾನಿಸಿದರು.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!