November 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆ-ಸೆಟ್ ಪರೀಕ್ಷೆಯಲ್ಲಿ ಎಸ್ ಡಿ ಎಂ ವಸತಿ ಪದವಿ ಪೂರ್ವ ಕಾಲೇಜಿನ ಯಕ್ಷಿತ ಮಚ್ಚಿನ ತೇರ್ಗಡೆ

ಮಚ್ಚಿನ : ಕರ್ನಾಟಕ ಸರ್ಕಾರ ಉನ್ನತ ಶಿಕ್ಷಣ ಇಲಾಖೆಯ ಪರವಾಗಿ ಕರ್ನಾಟಕ ಹುದ್ದೆಗೆ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ದೇವರಗುಂಡಿ ದೇವಪ್ಪ ಮೂಲ್ಯ ಇವರ ಪುತ್ರಿ ಯಕ್ಷಿತ ಇವರು ತೇರ್ಗಡೆಯಾಗಿರುತ್ತಾರೆ ಇವರು ಗುಲ್ಬರ್ಗ ಇಪ್ರೋ ಫೌಂಡೇಶನ್ ನ ಇಂಗ್ಲಿಷ್ ಶಿಕ್ಷಕಿಯಾಗಿರುತ್ತಾರೆ.
✍️ಹರ್ಷ ಬಳ್ಳಮಂಜ

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ಉಜಿರೆ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya
error: Content is protected !!