November 28, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ: ಅoಗನವಾಡಿ ಕೇoದ್ರದಲ್ಲಿ ಮಕ್ಕಳ ದಿನಾಚರಣೆ

ಓಡಿಲ್ನಾಳ: ಅoಗನವಾಡಿ ಕೇoದ್ರ ಓಡಿಲ್ನಾಳ ಇಲ್ಲಿ ನ.21ರoದು ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ನಾಡ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಸಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳು ಅಭಿನಯ ಗೀತೆ ಚಿತ್ರಕಲೆ ಸ್ಪರ್ಧೆ ಹಾಗೂ ಛದ್ಮವೇಷ ಸ್ಪರ್ಧೆ ನಡೆಸಲಾಯಿತು ಹಾಗೂ ಪೋಷಕರೀಗೆ ಹಾಗೂ ಸ್ತ್ರೀ ಶಕ್ತಿ ಸದಸ್ಯರೀಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಭಾ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಚಿತ್ರಕಲಾ. ಸದಸ್ಯರಾದ ಶೇಖರ್ ಶೆಟ್ಟಿ ಉಪ್ಪಡ್ಕ. ಲಕ್ಷ್ಮಿಕಾಂತ್ ಶೆಟ್ಟಿ ಮೂಡೈಲು. ವಿಮುಕ್ತಿ ಸoಘದ ಪ್ರತಿನಿಧಿ ಜೂಲಿಯನ್ ಪ್ಯಾಸ್ ಹಾಗೂ ಪೋಷಕರು ಸ್ತ್ರೀಶಕ್ತಿ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಬಹುಮಾನದ ಪ್ರಾಯೋಜಕರಾಗಿ ಶೇಖರ್ ಶೆಟ್ಟಿ ಉಪ್ಪಡ್ಕ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಪ್ರಾಯೋಜಕರಾಗಿ ಲಕ್ಷ್ಮಿಕಾಂತ್ ಮೂಡೈಲು ಸಹಕರಿಸಿದರು ಕಾರ್ಯಕ್ರಮವನ್ನು ಅoನವಾಡಿ ಕಾರ್ಯಕರ್ತೆ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿದರು ಸಹಾಯಕಿ ಶಾoತಿ ಸಹಕರಿಸಿದರು.

Related posts

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya
error: Content is protected !!