November 29, 2026
Uncategorized

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026 ರೀಲ್ಸ್ ಸ್ಪರ್ಧೆ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಡಿ ಇದರ ವತಿಯಿಂದ ಜನಪ್ರಿಯ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026 ರೀಲ್ಸ್ ಸ್ಪರ್ಧೆ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಶಾಸಕರ ಕಚೇರಿ ಶ್ರಮಿಕದಲ್ಲಿ ನ.28ರಂದು ನೆರವೇರಿತು.

ನಿಖಿತ್ ಗೌಡ ಕಕ್ಕಿಂಜೆ ಪ್ರಥಮ ಹಾಗೂ ಸತೀಶ್ ಗೌಡ ಡೆoಬುಗ, ಕೊಯ್ಯೂರು ದ್ವಿತೀಯ ಬಹುಮಾನ ಪ್ರಶಸ್ತಿ ಮತ್ತು ನಗದು ಸ್ವೀಕರಿಸಿದರು. ತಮ್ಮ ಅಮೂಲ್ಯ ಸಮಯವನ್ನು ವ್ಯಹಿಸಿ ಕಾರ್ಯಕ್ರಮದ ಸೊಬಗನ್ನು ಸೆರೆ ಹಿಡಿದು ರೀಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಉಪಾಧ್ಯಕ್ಷರಾದ ಗಣೇಶ್.ಆರ್.ಲಾಯಿಲ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ. ಕೆ ಬಂದಾರು, ಜಗದೀಶ್ ಕನ್ನಾಜೆ ಲಾಯಿಲ ಉಪಸ್ಥಿತರಿದ್ದರು.

Related posts

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!