ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 50ನೇ ಸುವರ್ಣ ಮಹೋತ್ಸವದ ವರ್ಷದ ಅಧ್ಯಕ್ಷರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಕ್ರಿಯಾಶೀಲ ಯುವ ನಾಯಕ, ಜೆಸಿ ರಕ್ಷಿತ್ ಬಂಗೇರ ಅಂಡಿಂಜೆ, ಕಾರ್ಯದರ್ಶಿಯಾಗಿ ಪೃಥ್ವಿರಾಜ್ ಡಿ ಜೈನ್, ಕೋಶಾಧಿಕಾರಿಯಾಗಿ ಸಮನ್ವಿತ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.









