November 29, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಅಚಿನಡ್ಕದ ಪ್ರಮಿತರಿಗೆ ಮಂಗಳೂರು ವಿವಿಯಿಂದ ಪಿಎಚ್‌ಡಿ ಪದವಿ

ಬೆಳ್ತಂಗಡಿ: ಕಣಚೂರು ಪಿಯು ಕಾಲೇಜಿನ ಇತಿಹಾಸ ಉಪನ್ಯಾಸಕಿ ಹಾಗೂ ಬೆಳ್ತಂಗಡಿ ತಾಲೂಕಿನ ಅಚಿನಡ್ಕದವರಾದ ಪ್ರಮಿತ ಅವರು ಮಂಡಿಸಿದ “ಸ್ವಾತಂತ್ರ್ಯ ಚಳುವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಾತ್ರ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ಪ್ರಕಟಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಡಾ. ತ್ರಿವೇಣಿ ಅರಸ್ ಅವರ ಮಾರ್ಗದರ್ಶನದಲ್ಲಿ ಪ್ರಮಿತಾ ಅವರು ಈ ಸಂಶೋಧನಾ ಪ್ರಬಂಧವನ್ನು ಪೂರ್ಣಗೊಳಿಸಿದ್ದಾರೆ.

​ಇವರು ಬೆಳ್ತಂಗಡಿಯ ದಯಾನಂದ ಅಚ್ಚಿನಡ್ಕ ಮತ್ತು ಚಂದ್ರಕಲಾ ದಂಪತಿಯ ಪುತ್ರಿ ಹಾಗೂ ಚಿಕ್ಕಮಗಳೂರಿನ ಅವಿನಾಶ್ ಎಸ್.ಎಂ. ಅವರ ಧರ್ಮಪತ್ನಿ.

Related posts

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!