November 28, 2026
ತಾಲೂಕು ಸುದ್ದಿಧಾರ್ಮಿಕ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರಕಾರ ಇದರ ಮುಖ್ಯ ಇಂಜಿನಿಯರ್ ಹೆಚ್ ಎಸ್ ಮಹದೇಶ್ ದಂಪತಿಗಳು ಭೇಟಿ

ನಡ: ಮಣ್ಣಿನ ಹರಕೆಯ ಇತಿಹಾಸ ಪ್ರಸಿದ್ಧ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರಕಾರ ಇದರ ಮುಖ್ಯ ಇಂಜಿನಿಯರ್ ಹೆಚ್ ಎಸ್ ಮಹದೇಶ್ ದಂಪತಿಗಳು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಸುರೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುತ್ತೂರು, ಎಸ್ ಎಸ್ ಹುಕ್ಕೇರಿ ಕಡಬ, ಕಿರಿಯ ಇಂಜಿನಿಯರ್ ಮತ್ತು ಅಭಿನಂದನ್ ಪ್ರೊಜೆಕ್ಟ್ ಮೆನೇಜರ್, ಮುಗ್ರೋಡಿ ಕನ್ಸ್ಟ್ರಕ್ಷನ್ ಹಾಗೂ ಮೆನೇಜರ್ ಪ್ರಸಾದ್ ಇವರು ಉಪಸ್ಥಿತರಿದ್ದರು.

Related posts

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ನ್ಯಾಯಮೂರ್ತಿ ಉಷಾರಾಣಿ ಅವರಿಗೆ ಧೀಮತಿ ಮಹಿಳಾ ಸಮಾಜದ ವತಿಯಿಂದ ಗೌರವ ಸಮರ್ಪಣೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
error: Content is protected !!