November 29, 2026
Uncategorized

ಗುರುವಾಯನಕೆರೆ ಕಾಮತ್ ಕಂಪೌಂಡ್ ನಿವಾಸಿ ಶ್ರೀಮತಿ ಶಶಿಕಲಾ ಕಾಮತ್ ನಿಧನ

ಗುರುವಾಯನಕೆರೆ ಕಾಮತ್ ಕಂಪೌಂಡ್ ನಿವಾಸಿ ದಿ. ನಿರಂಜನ್ ಕಾಮತ್ ರವರ ಧರ್ಮಪತ್ನಿ ಶ್ರೀಮತಿ ಶಶಿಕಲಾ ಕಾಮತ್ (74ವ) ಇಂದು‌ ನ.29 ರಂದು ಸ್ವಗ್ರಹದಲ್ಲಿ ನಿಧನರಾದರು.
‌ಮೃತರು ಒಂದು ಗಂಡು, ಎರಡು ಹೆಣ್ಣು, ಮತ್ತು ಅಳಿಯಂದಿರು, ಮೊಮ್ಮಕಳು, ಮರಿಮಕ್ಕಳು, ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬದನಾಜೆ ಪ್ರೌಢಶಾಲಾ ವಿದ್ಯಾರ್ಥಿ ಸಂತೋಷ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!