ಮೇಲಂತಬೆಟ್ಟು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆಯನ್ನು ಮಾ.28 ರಂದು ನಡೆಸಲಾಯಿತು. ಗ್ರಾಮ ಪಂಚಾಯತಿ ಹಾಗೂ ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಲೈಬ್ರರಿ ಮತ್ತು ಮಾಹಿತಿ ಕೇಂದ್ರ...
ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು,...
ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಕಾಲೇಜು ಪ್ರಾಂಶುಪಾಲರು...
ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ...
ಚಿತ್ರ: ಸಂಗ್ರಹ ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ, ವೈಭವ್ ಹಾರ್ಡ್ವೇರ್ ಗುರುವಾಯನಕೆರೆ, ವಾಣಿ ಶಿಕ್ಷಣ ಸಂಸ್ಥೆ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಥಮ...
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ...
ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು. ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ...
ಅರಸಿನಮಕ್ಕಿ ವಲಯದ ಹತ್ಯಡ್ಕ ಬಿ ಕಾರ್ಯಕ್ಷೇತ್ರದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಸಾಸನ ಪಡೆಯುತ್ತಿರುವ ಕಾಳಿ ರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ...