ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ಆರೋಪ: ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ ಮೇಲೆ ಪ್ರಕರಣ ದಾಖಲು
ವೇಣೂರು: ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಯುವತಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಸದ್ರಿಯವರು ಅ.24 ರಂದು ಮಧ್ಯಾಹ್ನ, ವೇಣೂರು ಠಾಣಾ...
