Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು. ...

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಉಜಿರೆ : ಮನುಷ್ಯನಿಗೆ ವಿದ್ಯೆ ದೊಡ್ಡ ಸಂಪತ್ತು, ನಮ್ಮ ಕನಸುಗಳನ್ನು ನನಸಾಗಿಸಲು ಇರಬೇಕು ನಾವು ಕಲಿತ ವಿದ್ಯೆ ಆದರ ಜೊತೆ ಅದನ್ನು ಬಳಸುವ ಸಂಸ್ಕಾರ ಸಹ ಇದ್ದಲ್ಲಿ ...

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ...

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬೆಳ್ತಂಗಡಿ: ಮೈಸೂರು ಕ್ರೀಡಾ ಅಸೋಸಿಯೇಶನ್ ವತಿಯಿಂದ ಚಾಮುಂಡಿ ವಿವಾರ್ ಮೈಸೂರಿನಲ್ಲಿ ಸೆ.14-17 ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ -23 ಕ್ರೀಡಾಕೂಟದ ರಾಜ್ಯಮಟ್ಟದ ಡಿಸ್ಕಸ್ ...

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ...

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಮರಾಟಿ‌ ನಾಯ್ಕ್ ಸಮುದಾಯದ ಐಕ್ಯತೆ ಹಾಗೂ ಅಭಿವೃದ್ಧಿಗೆ ಮೂಡಬಿದಿರೆಯಲ್ಲಿ ಗದ್ದಿಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮುದಾಯದ ಜನತೆ ಪಾಲ್ಗೊಂಡು ನಮ್ಮ ಸಂಸ್ಕ್ರತಿ, ಸಂಸ್ಕಾರಗಳ ಬಗ್ಗೆ ಅರಿತುಕೊಂಡು ಇದರ ...

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

Suddi Udaya

*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ವೇಣೂರು ...

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ...

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ವೇಣೂರು : ಇಲ್ಲಿಯ ಪರಾರಿ ಮನೆಯ ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ(54ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.16) ನಿಧನರಾಗಿದ್ದಾರೆ. ಮೃತರು ಪತ್ನಿ ಉದಯಾಕ್ಷಿ, ...

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ...

error: Content is protected !!