ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿಯ ಸಭೆಯು ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಕಂಕನಾಡಿ ಗರಡಿಯಲ್ಲಿ ನಡೆಯಿತು. ದೇಯಿ ಬೈದೇತಿ ಆರೋಗ್ಯ ಕೇಂದ್ರದ ಕಟ್ಟಡದ ಕಾಮಗಾರಿಯ ಅಭಿವೃದ್ಧಿ ಬಗ್ಗೆ ಪೂರಕ...
ಗುರುವಾಯನಕೆರೆ : ಇಲ್ಲಿನ ಜನಪ್ರಿಯ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರ ಚಿಕಿತ್ಸಾ ಕ್ಲಿನಿಕ್ ಅ. 19 ರಂದು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇಂದಿನಿಂದ ಹೊಸ ಕಟ್ಟಡದಲ್ಲಿ ವೈದ್ಯಕೀಯ ಸೇವೆ ಆರಂಭವಾಗಿದೆ.ನಿನ್ನೆ ಹಳೆಯ ಕಟ್ಟಡದಲ್ಲಿ...
ವೇಣೂರು: ಕಣ್ಣಿಗೆ ಬಟ್ಟೆ ಕಟ್ಟಿ ಕೇವಲ ಎರಡು ನಿಮಿಷಗಳಲ್ಲಿ ರೂಬಿಕ್ಸ್ ಕ್ಯೂಬ್ (Rubik’s Cube) ಒಗಟನ್ನು ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (India Book of Records) ವೇಣೂರಿನ ಬಾಲಕ ಸೋಹಂ...
ನಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ ಮತ್ತು ರಾಜ್ಯ ಹಣಕಾಸು ಆಯೋಗ ಅನುದಾನದ 2026-27 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ...
ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ. 18ರಂದು ಮಧ್ಯರಾತ್ರಿ ನಡೆದಿದೆ....
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆ, ಉಜಿರೆ ಇವರ ಆಶ್ರಯದಲ್ಲಿ ಜಿಲ್ಲಾ...
ಬಂದಾರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ವತಿಯಿಂದ “ವ್ಯಸನಮುಕ್ತ ಮತ್ತು ಕ್ಷಯ ಮುಕ್ತ ಯುವ ಜನತೆ” ಎಂಬ ಆಶಯದೊಂದಿಗೆ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಅ.18ರಿಂದ 24ರವರೆಗೆ ನಡೆಯಲಿರುವಎನ್ಎಸ್ಎಸ್...
ಶಿರ್ಲಾಲು : ಆಟೋರಿಕ್ಷಾ ಚಾಲಕ ಮಾಲಕರ ಶಿರ್ಲಾಲು, ಕರಂಬಾರು, ಕೆದ್ದು, ಅಳದಂಗಡಿ ವತಿಯಿಂದ ಶಿರ್ಲಾಲು ಆಟೋ ನಿಲ್ದಾಣದಲ್ಲಿ ವಾಹನ ಪೂಜೆ ನಡೆಯಿತು. ಈ ವೇಳೆ ಇತ್ತೀಚೆಗೆ ಶಿರ್ಲಾಲು ನಿಧನರಾದ ಆಟೋ ಹರೀಶ್ ಎಚ್ ಎಸ್...
ಬೆಳ್ತಂಗಡಿ: 37 ವರ್ಷಗಳಿಂದ ಚಿನ್ನ, ಬೆಳ್ಳಿ ಆಭರಣಗಳ ಮೂಲಕ ಗ್ರಾಹಕರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯನ್ನು ಗಳಿಸಿರುವ ಬೆಳ್ತಂಗಡಿ ನಗರದ ಮೆ। ಬಿ.ಪುಂಡಲೀಕ ಬಾಳಿಗಾ ಜುವೆಲ್ಲರ್ಸ್ ಚಿನ್ನಾಭರಣ ಮಳಿಗೆ ಇದೀಗ ನವೀಕೃತ ವಿನ್ಯಾಸದೊಂದಿಗೆ ಮೂರು...
ಬಳಂಜ ಗ್ರಾಮದ ಬರಮೇಲು ನಿವಾಸಿ ಪುರುಷೋತ್ತಮ ಕುಲಾಲ್ (57 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ 19ರಂದು ನಿಧನರಾದರು. ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಮಕ್ಕಳಾದ ಪ್ರಿತೇಶ್, ಕೀರ್ತನ್, ಅನುಪ್ರಿಯ, ಸಹೋದರರಾದ ಉಮೇಶ್...