ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ...
