ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಅ.17ರಿಂದ ಅ.20ರವರೆಗೆ ನಡೆಯಲಿರುವ 39ನೇ ವಷ೯ದ ಸಾವ೯ಜನಿಕ ಶ್ರೀ ಶಾರದಾ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.೧೮ರಂದು ಶಾರದಾ...
