Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು.
ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ...
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಬೆಳ್ತಂಗಡಿ ಮಾದರಿ ಪ್ರಾಥಮಿಕ ಶಾಲೆಯ 106 ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ
ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ...
ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ. ಪ್ರಾ ಶಾಲೆಯ ...
ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ
ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ...
ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ
ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ...
ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ
ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ...
ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ
ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ. ಕಳಸ ಜೆ.ಇ.ಎಮ್ ...
ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ. ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ...