Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಅಳದಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈಯವರು ಮತ ಪ್ರಚಾರ ...

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಧಾಕೃಷ್ಣ ಅವರು ಬಿಜೆಪಿ ತೊರೆದು ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕಾಂಗ್ರೆಸ್ ಅಭ್ಯರ್ಥಿ ...

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ...

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ...

ಮೇ 8 : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ.8ರಂದು ಪ್ರಕಟವಾಗಲಿದೆ. ...

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ...

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಬೆಳ್ತಂಗಡಿ; ಜನತಾದಳ ಜಾತ್ಯಾತೀತ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಬೆಳ್ತಂಗಡಿ ತಾಲೂಕಿನ ಪ್ರಮುಖ ನಗರಗಳಲ್ಲಿ ಮತಯಾಚನೆಯ ರೋಡ್ ಶೋ ನಡೆಸಿದರು.ಜೊತೆಗೆ ತಾಲೂಕಿನ ವಿವಿಧ ...

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕರಾಗಿದ್ದ ಉದಯನಗರ ಮಟ್ಲ, ಲಾಲಿತ್ಯ ನಿವಾಸಿ ಲಕ್ಷಣ್ ರಾವ್ (79ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.7ರಂದು ನಿಧನರಾದರು ...

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ನಿಡ್ಲೆ: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಸಂತಿ ಟಿ. ನಿಡ್ಲೆ ರವರು ...

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಸುಲ್ಕೇರಿಮೊಗ್ರು: ಇಲ್ಲಿಯ ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ.6ರಂದು ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

error: Content is protected !!