ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ
ಉಜಿರೆ : ಫೆಬ್ರವರಿ 05 ರಿಂದ 12ರವರೆಗೆ ದೆಹಲಿಯಲ್ಲಿ ನಡೆಯಲಿರುವ ಪುರುಷರ ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ...
