November 6, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಜು.31 ರಂದು ಮುಂಜಾನೆ ರಸ್ತೆಯಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಕೆಲ ಸಮಯ ರಸ್ತೆಯಲ್ಲೆ ನಿಂತಿದ್ದ ಒಂಟಿ ಸಲಗ ಬಳಿಕ ಪುದುವೆಟ್ಟು...
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಲ್ಲಿ ತೆರೆಯಲಾಗಿದೆ. ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು...
ನಿಧನ

ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ ನಿಧನ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ(85ವ) ಅಲ್ಪ ಕಾಲದ ಅಸೌಖ್ಯದಿಂದ ಜುಲೈ 31 ರಂದು ನಿಧನರಾದರುಇವರು ರಮೇಶ್. ಜಯಾನಂದ.ಸರೋಜಿನಿ ಯಶೋಧ. ಪ್ರೇಮ ಎಂಬ ಮಕ್ಕಳನ್ನು ಅಗಲಿದ್ದಾರೆ...
ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಮತ್ತು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 4/30 ಗಂಟೆಯಿಂದ...
ಅಪರಾಧ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ‌.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya
ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಮೂರನೇ ಗುರುತು ಮಾಡಿದ ಸ್ಥಳದಲ್ಲಿ 1 ಗಂಟೆಯಿಂದ 3 ಗಂಟೆಯವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜು. 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು...
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು. ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ...
error: Content is protected !!