Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ...

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ. ಊರಿಗೂ ಸಮೃದ್ಧ ಮಳೆ ...

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ...

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ :ನಿಸ್ವಾರ್ಥ ಸೇವೆಯಿಂದ ವೈದ್ಯ ವೃತ್ತಿಯ ಗೌರವ ಹೆಚ್ಚಿಸಿದವರು ಡಾ. ನಾರಾಯಣ ಪ್ರಭು. ಇವರು ಹಳ್ಳಿಯ ಅನಾನೂಕುಲ ಪರಿಶ್ಥಿಯಲ್ಲಿಯೂ ಸಂಚಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಬಡ ಜನತೆಯ ...

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ...

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು. ...

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಪುಂಜಾಲಕಟ್ಟೆ :ಪುಂಜಾಲಕಟ್ಟೆ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ...

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೊರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ಇಂದು ಎ. 28 ರಂದು ನಡೆದಿದೆ. ಕೊಕ್ಕಡ ...

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎ.28 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ...

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ...

error: Content is protected !!