October 31, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.21: ಬೆಂಗಳೂರಿನಲ್ಲಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರ ಪಾದಯಾತ್ರೆ : ಬೆಳ್ತಂಗಡಿ ಪ.ಪಂ. ನ ನೀರು ಸರಬರಾಜು ಸ್ಥಗಿತ

Suddi Udaya
ಬೆಳ್ತಂಗಡಿ: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಸೆ.21ರಂದು ತುಮಕೂರಿನ ಸಿದ್ದಗಂಗಾ ಮಠದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸೇಫ್ಟಿ ಫಸ್ಟ್ ಅಭಿಯಾನ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಜೂನಿಯರ್ ರೆಡ್ ಕ್ರಾಸ್ ಘಟಕ ಹಾಗೂ ಕ್ರೀಡಾ ಸಂಘದ ಜಂಟಿ ಆಶ್ರಯದಲ್ಲಿ ‘ಸೇಫ್ಟಿ ಫಸ್ಟ್ ಅಭಿಯಾನ ಎಂಬ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ರೋಬಾಲ್ ಪಂದ್ಯಾಟ: ಅಂಡೆತ್ತಡ್ಕ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಪದ್ಮುಂಜ ಶಾಲೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ: ಸಿ.ಎಂ. ಡಿ.ಕೆ ಶಿವಕುಮಾರ್

Suddi Udaya
ಮಂಗಳೂರು: ಶುಕ್ರವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮಾಭ್ಯುದಯ ಸಭಾ ಬೆಳ್ತಂಗಡಿ; ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾವೂರು ಪುಣ್ಯಸ್ಟುಡಿಯೋ ಮಾಲಕ ಅಶೋಕ್ ಆಚಾರ್ಯರಿಗೆ ಗೌರರ್ವಾಪಣೆ

Suddi Udaya
ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ವತಿಯಿಂದ ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆ ಕಾರ್ಯಕ್ರಮದ ಅಂಗವಾಗಿ ಸೆ.17ರಂದು ಬೆಳ್ತಂಗಡಿಯ ವಿಶ್ವಕರ್ಮ ಸಭಾಭವನದಲ್ಲಿ,ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ನಾವೂರು ಪುಣ್ಯಸ್ಟುಡಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನರೇಂದ್ರ ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

Suddi Udaya
ಇಂದಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ ಸೇವೆ ಸಲ್ಲಿಸಲು ಶಕ್ತಿ ನೀಡಲೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಶ್ವೇತ ಸಮೂಹ ‘ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ  ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ  ಸಹಕಾರಿ ಸಂಘದ 2025- 26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷೆ ಚೈತ್ರಾ ಯಂ. ಜಿ.ಅವರ ಅಧ್ಯಕ್ಷತೆಯಲ್ಲಿ   ಸೆ. 18 ರಂದು ಪಿಲಿಗೂಡು ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್‌

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ಇಲ್ಲಿಹಿಂದಿ ದಿವಸ್‌ ಕಾರ್ಯಕ್ರಮ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಿದ್ದವನ ಗುರುಕುಲ ಉಜಿರೆ ಇದರ ಪ್ರಬಂಧಕರಾದ ಡಾ. ಶಾಂತಿ ಸಾಗರ ಶಿರಹಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ಆರಂಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಆರಂಬೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ...
Uncategorized

ಸೆಪ್ಟೆಂಬರ್ 20ರಂದು ದಸರಾ ಕ್ರೀಡಾಕೂಟ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ನಗರ ಪಂಚಾಯತ್, ಮಹಾತ್ಮ ಗಾಂಧಿ ಮಡಂತ್ಯಾರು...
error: Content is protected !!