21.8 C
ಪುತ್ತೂರು, ಬೆಳ್ತಂಗಡಿ
March 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya
ಮಡಂತ್ಯಾರು :ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ ಇವರು ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya
ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ವಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದ್ದುಜ.18ರಂದು ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ...
ಅಪಘಾತಗ್ರಾಮಾಂತರ ಸುದ್ದಿವರದಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಿಡಿಗಲ್ ನಲ್ಲಿ ಜ.18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸ್ವಾಗತ ಗೋಪುರ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕರ್ತರಾದ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya
ಗುರುವಾಯನಕೆರೆ: ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಮಂಡಲ ಇದರ ವತಿಯಿಂದ ಕುವೆಟ್ಟು, ಓಡಿಲ್ನಾಳ, ಕಳಿಯ, ನ್ಯಾಯತರ್ಪು, ಮೇಲಂತಬೆಟ್ಟು ಮತ್ತು ಮುಂಡೂರು ಗ್ರಾಮಗಳ ‘ಹಿಂದೂ ಸಂಗಮ’ ಬೃಹತ್ ಸಮಾವೇಶ‌ ಜ.18 ರಂದು...
ಬೆಳ್ತಂಗಡಿವರದಿ

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya
ಶಿಶಿಲ: ಇಲ್ಲಿನ ಶಿಶಿಲ ಗ್ರಾಮದ ಹೊಸಕಟ್ಟೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಇಂದು ಬೆಳಗ್ಗೆ ಪ್ರತ್ಯಕ್ಷಗೊಂಡಿರುವುದು ಕಂಡು ಬಂದಿದೆ. ಕಾಡಿನ ಬೀದಿಯಲ್ಲಿ ಕಂಡು ಬಂದ ಆನೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮೊಬೈಲ್ನಲ್ಲಿ ಆನೆಯ ಪೋಟೋ ಚಿತ್ರಿಸಿ...
ಗ್ರಾಮಾಂತರ ಸುದ್ದಿವರದಿ

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya
ಓಡಿಲ್ನಾಳ:ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಅಸಹಜವಾಗಿ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್...
ಕ್ರೀಡಾ ಸುದ್ದಿ

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

Suddi Udaya
ಬೆಳ್ತಂಗಡಿ, ಜ 18:- ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಅಂಡರ್ ಆಮ್೯ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಹನೀಪ್ ವರ್ಷಾರವರ ನೇತ್ರತ್ವದಲ್ಲಿ ಶನಿವಾರ ನಡೆಯಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ...
error: Content is protected !!