Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಉಜಿರೆ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನೇಮಕಗೊಂಡ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ರವರು ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿಗೆ ...

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ ಉಜಿರೆ ಇದರ ವತಿಯಿಂದ33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವು ಎ.14 ರಂದು ಉಜಿರೆ ...

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ...

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್‌ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ...

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ನಾರಾವಿ: ನಾರಾವಿಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಸಂದೇಶ್ (23ವ)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪರಿಚಯಸ್ಥ ಬಾಲಕಿ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯನ್ನು ...

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ...

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ...

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಬರೆಂಗಾಯ: ಇಲ್ಲಿಯ ನಿಸರ್ಗ ಯುವಜನೇತರ ಮಂಡಲ (ರಿ) ಇದರ ಸಕ್ರಿಯ ಕಾರ್ಯಕರ್ತ ಚರಣ್ ರಾಜ್ ಕಾಟ್ಲ, ರವರಿಗೆ ರಸ್ತೆ ಅಪಘಾತದಿಂದ ಕಾಲಿಗೆ ಗಾಯವಾಗಿದ್ದು ಇನ್ನೂ ಎರಡು ತಿಂಗಳು ...

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಶಿಶಿಲ: 2022-23 ಮತ್ತು 2023- 24ನೇ ಸಾಲಿನಲ್ಲಿ ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿ ಪ್ರಸಾದ್ ಇವರ ಯೋಜನೆಯಡಿ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ...

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಅವರು ಏಪ್ರಿಲ್ 14ರಂದು ಮಧ್ಯಾಹ್ನ 12.30ಕ್ಕೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ...

error: Content is protected !!