21.8 C
ಪುತ್ತೂರು, ಬೆಳ್ತಂಗಡಿ
March 14, 2026

Author : Suddi Udaya

ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya
ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು. ಈ ಸಭೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ. ಪ್ರಕರಣದ ಆರೋಪಿ ಪಾಂಗಳದ ಸೌಜನ್ಯ ಮಾವ...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya
ಬೆಳ್ತಂಗಡಿ: ಕಾಜೂರು ಮಖಾಂ ಶರೀಫ್ ನಲ್ಲಿ ಅಂತ್ಯವಿಶ್ರಾಂತಿ ಪಡೆಯುತ್ತಿರುವ ಅಲ್ಲಾಹನ ಇಷ್ಟದಾಸರಾದ ಔಲಿಯಾಗಳು ಆಂತರ್ಯದ ಭಕ್ತಿ ಶ್ರದ್ಧೆಯಿಂದ ಅಲ್ಲಾಹನೆಡೆಯಲ್ಲಿ ಉನ್ನತ ಸ್ಥಾನ ಪಡೆದುಕೊಂಡಿದ್ದಾರೆ. ನಮ್ಮ ಜೀವನದಲ್ಲೂ ಇದೇ ಮಾದರಿ ಅನುಸರಿಸಬೇಕಿದೆ. ಅಲ್ಲಾಹನ‌ ನೋಟ ಬಾಹ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಉಜಿರೆಯಲ್ಲಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಬಸ್ಸು ಡಿಕ್ಕಿ ಹೊಡೆದು ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರಿಗೆ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya
ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya
ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya
ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya
ಅಳದಂಗಡಿ: ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ದಶಮಾನೋತ್ಸವ ಸಾಂಸ್ಕೃತಿಕ, ಸಾಹಿತ್ಯಿಕ, ಜಾನಪದ, ಹಾಡು, ಯಕ್ಷಗಾನ, ನೃತ್ಯ, ಚಿತ್ರ ಸೇರಿದ ದ.ಕ ಜಾನಪದ ಜಾತ್ರೆ ಅಳದಂಗಡಿ ಅರಮನೆ ನಗರಿಯಲ್ಲಿ ಜ.17 ರಂದು ವಿದ್ಯುಕ್ತವಾಗಿ ಆರಂಭಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ...
error: Content is protected !!