24.7 C
ಪುತ್ತೂರು, ಬೆಳ್ತಂಗಡಿ
September 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕದ ವತಿಯಿಂದ ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಸಿದ್ಧತೆ ತರಬೇತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬಂದಾರು : ಶಿವ ಗೆಳಯರ ಬಳಗ ಮೈರೋಳ್ತಡ್ಕ, ಬಂದಾರು ಇದರ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷರಾಗಿ ದಾಮೋದರ ಗೌಡ ಚಾಕೋಟೆದಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ಹಾಗೂ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದ ದಿವಂಗತ ಡಾ. ಬಿ ಯಶೋವರ್ಮರವರ ಸ್ಮರಣಾರ್ಥ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಧರ್ಮಸ್ಥಳ: ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಶಾಲೆಯ 10ನೇ ತರಗತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಕೆನರ ಪ್ರೌಢಶಾಲೆಯಲ್ಲಿ “ಕಾನ್ ಮಂಥನ 2026” ಎಂಬ ಶೀರ್ಷಿಕೆಯಲ್ಲಿ ನಡೆದ ಐಕ್ಸ್ (Association of ICSE and CBSE Schools) ಅಂತರ ಶಾಲಾ ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಮ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

Suddi Udaya
ಕಕ್ಯಪದವು : ಬಂಟ್ವಾಳ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಮತ್ತು 14 ರ ವಯೋಮಾನದ ಪ್ರಾಥಮಿಕ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ಆ. 6 ರಂದು ಗುಣಶ್ರೀ ವಿದ್ಯಾಲಯ ಸಿದ್ಧಕಟ್ಟೆಯಲ್ಲಿ ನಡೆಸಲಾಯಿತು. ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರವು ಪರಿಸರ ಸೂಕ್ಷ್ಮ ವಲಯವನ್ನು ನಿಗದಿಪಡಿಸಿ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗಗಳು, ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಈ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್‌ನ ವಾರ್ಷಿಕ ಹಬ್ಬದ ಅಂಗವಾಗಿ “ಹೊಸಬೆಳಕು ಒಕ್ಕೂಟ”ದ ಉದ್ಘಾಟನಾ ಸಮಾರಂಭವು ಆ.6ರಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ನೆರವೇರಿತು. ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರುಗಳಾದ ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಶ್ರೀಧರ್ ಕೆ.ವಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ನಮ್ಮ ಭೂಮಿ- ನಮ್ಮ ಜಲ – ನಮ್ಮ ಶಕ್ತಿ ಎಂಬ ವಿಷಯದಡಿ ಆಯೋಜಿಸಲಾಗಿದ್ದ ಚಿತ್ರಕಲಾ...
error: Content is protected !!