Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ...

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು. ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ...

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು. ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು. ...

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ...

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಉಜಿರೆ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ...

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ...

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರವರು ಕರ್ನಾಟಕ ಮಾಸ್ಟರ್‍ಸ್ ಅಥ್ಲೆಟಿಕ್ ಆಸೋಸಿಯೇಶನ್ ರವರ ಸಹಭಾಗಿತ್ವದಲ್ಲಿ ಮಾ.27 ರಿಂದ 30 ತನಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ...

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ. ...

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಬೆಳ್ತಂಗಡಿ: ವಿಜ್ಞಾನ ,ತಂತ್ರಜ್ಞಾನ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು, ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ” ...

error: Content is protected !!