Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ...

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ...

ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ

Suddi Udaya

ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆಯು ಎ.4ರಂದು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.ಶ್ರೀ ರಾಮ ಕ್ಷೇತ್ರದ ಸದ್ಗುರು ...

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ...

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ...

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌ಸಿಎಲ್‌ಪಿ ...

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ...

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ಭಗವತಿ ...

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್‌ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ‌ ಇಫ್ತಾರ್ ...

error: Content is protected !!