October 31, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಭಾರತಿಯ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನ “ಚೌತಿಯ ಮಹಿಮೆ”.

Suddi Udaya
ಕನ್ಯಾಡಿ: ಸಿದ್ಧಿವಿನಾಯಕ ಸೇವಾ ಸಮಿತಿ ನೇರೋಳ್ ಪಲ್ಕೆ ಕನ್ಯಾಡಿ-2 ವತಿಯಿಂದ ನಡೆಯುವ 25ನೇ ವರ್ಷದ ಗಣೇಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.14 ರಂದು ಕನ್ಯಾಡಿಯ ನೇರೋಳ್ ಪಲ್ಕೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ವೇಣೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿ ಹುಟ್ಟುಹಬ್ಬ: ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಮೂಡುಕೋಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜೇಶ್ ಪೂಜಾರಿ, ಸುಂದರ ಹೆಗ್ಡೆ, ನಾಗೇಶ್ ಶೆಟ್ಟಿ ವಕೀಲರು, ಹರೀಶ್ ಪಿ.ಎಸ್., ಪ್ರಶಾಂತ್ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಚಿವ ಸಂಪುಟ ಸಭೆಗೆ ಸಜ್ಜಾದ ಮಂಗಳೂರು ಜಿಲ್ಲಾ ಕಚೇರಿ ಪ್ರಜಾ ಸೌಧ

Suddi Udaya
ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿ ಇಂದು ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ದ.ಕ. ಜಿಲ್ಲಾ ಕಚೇರಿ‘ಪ್ರಜಾ ಸೌಧ’ದಲ್ಲಿ ಅಂತಿಮ ಸಿದ್ದಗೊಂಡಿದೆ. ಸಚಿವ ಸಂಪುಟ ಸಭೆ ನಡೆಯುವ ಸಭಾಂಗಣವನ್ನು ಸುಂದರವಾಗಿ ಹೂವುಗಳಿಂದ ಅಲಂಕರಿಸಲಾಗಿದೆ. ಪ್ರಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಶ್ರೀಮತಿ ನೀಲಮ್ಮ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ಪುಣ್ಕೆದಪ್ಪು ಮನೆಯ ಶ್ರೀಮತಿ ನೀಲಮ್ಮ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ರತ್ನ, ಗೀತಾ, ಜಯಂತಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ರಾಡ್ ಇದ್ದ ಸಿಮೆಂಟ್ ತುಂಡು ಬಿದ್ದು ಕಾರ್ಮಿಕ ಸಾವು

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿಯ ಕಟ್ಟಡದ ಮೇಲ್ಬಾಗದಲ್ಲಿ ಸಿಮೆಂಟ್ ಸಹಿತ ರಾಟ್ ಕಟ್ಟಿಂಗ್ ಮಾಡುತ್ತಿದ್ದಾಗ ಕೆಳಭಾಗದಲ್ಲಿದ್ದ ಕಾರ್ಮಿಕ ಮೇಲೆ ಬಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ ಗ್ರಂಥಪಾಲಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ “Library Vision 2026 – Towards Systematic and Efficient Libraries” ಎಂಬ ಶೀರ್ಷಿಕೆಯಡಿ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಗ್ರಂಥಪಾಲಕರಿಗಾಗಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಹಿಂದಿ ದಿವಸ್‌ನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶೃತಿ ಮನ್ಕೀಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ; ಪುದುವೆಟ್ಟು ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಪುದುವೆಟ್ಟು : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಪುದುವೆಟ್ಟು ಗ್ರಾಮದ ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಆದಿಶಕ್ತಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಬಡಕೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು...
error: Content is protected !!