ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ
ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾ...
