Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ. ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ...

ನಾರಾಯಣ ಅಭ್ಯಂಕರ್ ನಿಧನ

Suddi Udaya

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ನಿವಾಸಿ ನಾರಾಯಣ ಅಭ್ಯಂಕರ್(62) ರವರು ದೀರ್ಘ ಕಾಲದ ಅಸೌಖ್ಯದಿಂದ ಎ.3ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು, ಸಹೋದರಿಯರು ಮತ್ತು ...

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಆರಂಭಗೊಂಡಿದ್ದು, ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು. ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ...

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.ಮೇಲಂತಬೆಟ್ಟು ದೇವಸ್ಥಾನದಲ್ಲಿ ...

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬೆಳಾಲು ಗ್ರಾಮದ ಕೊಯ್ಯೂರು ಅರಣ್ಯದ ಪೆರಿಯಡ್ಕ ಪ್ರದೇಶದಲ್ಲಿ ಭಾನುವಾರ ಬೆಂಕಿ ಪ್ರಕರಣ ಉಂಟಾಗಿದ್ದು ಸುಮಾರು ಎರಡು ಎಕರೆ ಪ್ರದೇಶದ ವನ್ಯ ಸಂಪತ್ತಿಗೆ ಹಾನಿ ಉಂಟಾಗಿದೆ.ಅರಣ್ಯ ಇಲಾಖೆಯ ಉಪ್ಪಿನಂಗಡಿ ...

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ...

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು. ನೂತನ ಸಂಸ್ಥೆಯನ್ನು ಅಳದಂಗಡಿ ...

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು. ಸಂಜೆ ಲಾಯಿಲಗುತ್ತಿನಿಂದ ...

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಮುಂಡಾಜೆ : ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಬೆಟ್ಟು ಪರಿಸರದಲ್ಲಿ  ಮತ್ತೆ ಚಿರತೆ ಹಾವಳಿ ಕಂಡುಬಂದಿದೆ. ಕಳೆದ ಒಂದು ವಾರದಿಂದ ಪರಿಸರದ ಸುಮಾರು ಐದು ನಾಯಿಗಳು ಚಿರತೆಗೆ ...

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಧರ್ಮಸ್ಥಳ: ಧರ್ಮಸ್ಥಳದ  ರಂಗಶಿವ  ಕಲಾಬಳಗ  ತಂಡದ ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಸಹಕಾರದೊಂದಿಗೆ ಮಾತೃಶ್ರೀ ...

error: Content is protected !!