Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ. ...

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. (64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾರ್ಚ್ 25 ರಂದು ನಿಧನರಾದರು.. ಇವರು ಸುಮಾರು 13 ...

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲಿರುವ ರಕ್ಷಿತ್ ಶಿವರಾಂರವರು ಕನ್ಯಾಡಿ ರಾಮ ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ...

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಸವಣಾಲು : ಶ್ರೀ ಭೈರವ ಮೂಜಿಲ್ನಾಯ ಪುರುಷಾಯ ದೇವಸ್ಥಾನದ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳು ಆಗಮನವಾಗಿದೆ. ಸವಣಾಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಭೈರವ ಕಲ್ಲು ಕ್ಷೇತ್ರದಲ್ಲಿ ...

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಕೊಡಿಚ್ಚೂರು ಎಂಬಲ್ಲಿ ಶಾಸಕ ಹರೀಶ್‌ ಪೂಂಜ ಅವರ ಅನುದಾನದಲ್ಲಿ ನಿರ್ಮಾಣಗೊಂಡ ‘ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಕ್ರೀಡಾಂಗಣ’ವನ್ನು ಭಾನುವಾರ ನಿವೃತ್ತ ...

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ನಾರಾವಿ: ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು. ನಾರಾವಿ ಮುಖ್ಯಪೇಟೆಯಲ್ಲಿರುವ ಜೈನ್ ಕಂಫರ್ಟ್ಸ್ ನಲ್ಲಿ ಕಾರ್ಯಲಯಾ ಸದಾ ಕಾರ್ಯರ್ತರ ಸೇವೆಗೆ ...

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya

ನಾರಾವಿ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೇಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಯುವ ...

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಾರಾವಿ ಮತ್ತು ಕುತ್ಲೂರು ಗ್ರಾಮದ ವಿಕಾಸ ಹಬ್ಬ ಮಾ.26 ರಂದು ನಾರಾವಿಯಲ್ಲಿ ನಡೆಯಿತು . ಭಾರತೀಯ ಜನತಾ ...

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ...

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ...

error: Content is protected !!