Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬೆಳ್ತಂಗಡಿ: ಖಡಕ್ ಅಧಿಕಾರಿ ಎಂದೇ ಖ್ಯಾತರಾಗಿರುವ ಪ್ರಸ್ತುತ ,ಕೇಂದ್ರ ಸರ್ಕಾರದNCRMP ರಾಷ್ಟ್ರೀಯ ಇಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ...

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ...

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಇಂದು ‌ಮಾ.26‌ ರಂದು‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ...

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಲಿದೆ. ...

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಪ್ರಾಣಾಪಾಯದಿಂದ ಪಾರಾದ ಆಶೋಕ್ ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದಹಾವುಗಳ ಸಂ ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ...

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಮದ್ದಡ್ಕ : ‌ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡು ...

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದಿದ್ದು ಇದರ ಅಂಗವಾಗಿ ದೇವರಿಗೆ ದೃಢಕಲಶಾಭಿಷೇಕವು ಮಾ26 ...

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು. ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ...

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು. ಉಡುಪಿ ವಿಭಾಗದ ...

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಕುವೆಟ್ಟು: ಮದ್ದಡ್ಕ ಸಮೀಪದ ಪಲ್ಕೆ ಎಂಬಲ್ಲಿ ವರ್ಷಪ್ರತಿ ಜರಗುವ ಮಾರಿ‌ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ ಮಾ 24 ರಂದು ಜರಗಿತು ಹಿರಿಯರಾದ ಓಬಯ್ಯ ...

error: Content is protected !!