Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ...

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ...

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ...

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬಂಟ್ವಾಳ: ಮನೆಯಲ್ಲಿ ಇರಿಸಿದ್ದ ಬೀಗದಿಂದಲೇ ಮನೆಯ ಬಾಗಿಲು ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಇರಾದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ...

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಬೆಳ್ತಂಗಡಿ ಇದರ 12 ನೇ ವರ್ಷದ ಬೆಳ್ತಂಗಡಿ ಸ್ಟಾರ್ ನೈಟ್ ಡಾನ್ಸ್ ಫ್ಲೆಮ್ ಕಾರ್ಯಕ್ರಮ ಶ್ರಮಿಕ ಆಶ್ರಯದಲ್ಲಿ  ಮಾ.4 ...

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಬೆಂಗಳೂರು,: ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಬೆಳ್ತಂಗಡಿ ಸಂಜೀವಿನಿ ಒಕ್ಕೂಟದ ೨೦೨೨-೨೩ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರನ್ನು ಇಂದು ...

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಉಜಿರೆ: ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಬೃಹತ್ ಆಸ್ಪತ್ರೆ ನಿರ್ಮಿಸುವ ಯೋಜನೆಗೆ ಈ ಎಪ್ರಿಲ್ ನಲ್ಲಿ ಚಾಲನೆ ದೊರೆಯಲಿದೆ. ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ಎರಡರಿಂದ ...

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಕರ್ನಾಟಕ ರಾಜ್ಯಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಧಮ೯ಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಧರ್ಮಸ್ಥಳ ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಮಾ.8 ರಂದು ...

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.5 ಕೋಟಿ ವೆಚ್ಚದಲ್ಲಿ ...

error: Content is protected !!