ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ
ಗುರುವಾಯನಕೆರೆ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್. ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.6ರಂದು ಮದ್ದಡ್ಕ ಸುನ್ನೀ ಸೆಂಟರ್ ಕಛೇರಿಯಲ್ಲಿ...
