ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ
ಉಜಿರೆ; 2025-26 ನೇ ಸಾಲಿನ ರಾಷ್ಟ್ರ ಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅತ್ಯಧಿಕ...
