Suddi Udaya
ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ
ನಾವೂರು: ನಾವೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಭೆಯು ಹರೀಶ್ ಕಾರಿಂಜ ಇವರ ಅಧ್ಯಕ್ಷತೆಯಲ್ಲಿ ಸೆ.16 ರಂದು ...
ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ
ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು. ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ
ಉಜಿರೆ : ಮನುಷ್ಯನಿಗೆ ವಿದ್ಯೆ ದೊಡ್ಡ ಸಂಪತ್ತು, ನಮ್ಮ ಕನಸುಗಳನ್ನು ನನಸಾಗಿಸಲು ಇರಬೇಕು ನಾವು ಕಲಿತ ವಿದ್ಯೆ ಆದರ ಜೊತೆ ಅದನ್ನು ಬಳಸುವ ಸಂಸ್ಕಾರ ಸಹ ಇದ್ದಲ್ಲಿ ...
ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ
ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ...
ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ
ಬೆಳ್ತಂಗಡಿ: ಮೈಸೂರು ಕ್ರೀಡಾ ಅಸೋಸಿಯೇಶನ್ ವತಿಯಿಂದ ಚಾಮುಂಡಿ ವಿವಾರ್ ಮೈಸೂರಿನಲ್ಲಿ ಸೆ.14-17 ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ -23 ಕ್ರೀಡಾಕೂಟದ ರಾಜ್ಯಮಟ್ಟದ ಡಿಸ್ಕಸ್ ...
ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು ಇಂದು ...
ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ
ಬೆಳ್ತಂಗಡಿ: ಮರಾಟಿ ನಾಯ್ಕ್ ಸಮುದಾಯದ ಐಕ್ಯತೆ ಹಾಗೂ ಅಭಿವೃದ್ಧಿಗೆ ಮೂಡಬಿದಿರೆಯಲ್ಲಿ ಗದ್ದಿಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮುದಾಯದ ಜನತೆ ಪಾಲ್ಗೊಂಡು ನಮ್ಮ ಸಂಸ್ಕ್ರತಿ, ಸಂಸ್ಕಾರಗಳ ಬಗ್ಗೆ ಅರಿತುಕೊಂಡು ಇದರ ...
ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ
*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ವೇಣೂರು ...
ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ...
ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ
ವೇಣೂರು : ಇಲ್ಲಿಯ ಪರಾರಿ ಮನೆಯ ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ(54ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.16) ನಿಧನರಾಗಿದ್ದಾರೆ. ಮೃತರು ಪತ್ನಿ ಉದಯಾಕ್ಷಿ, ...