26.1 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಕುಲದ ಗೋಪಾಲ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ ಬಳಂಜ ಪ್ರಥಮ: ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

Suddi Udaya
ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ‘ಗೋಕುಲದ ಗೋಪಾಲ’ ಸ್ಪರ್ಧೆಯಲ್ಲಿ ಬಳಂಜದ ಸ್ಮಯ ಎಸ್. ಕೋಟ್ಯಾನ್ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಗಳಿಸಿದ್ದಾರೆ. ಸ್ಪರ್ಧೆಯಲ್ಲಿ ತಾಲೂಕಿನ ವಿವಿಧೆಡೆಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಸ್ಥಾಪನ ದಿನಾಚರಣೆ

Suddi Udaya
ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನ ದಿನಾಚರಣೆ ಪಂಚಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ಕಾರ್ಯಕ್ರಮ ನಡೆಯಿತು ಮುಖ್ಯ ಅತಿಥಿಯಾಗಿ ಮುಂಡಾಜೆ ಸಿ ಎ ಬ್ಯಾಂಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ: ಕುರ್ಲೊಟ್ಟು ಸತ್ಯಸಾರಮನಿ ದೈವಸ್ಥಾನಕ್ಕೆ ಮೇಲ್ಛಾವಣಿ ಶಿಲಾನ್ಯಾಸ ಮತ್ತು ಕೃಷ್ಣ ಜನ್ಮಾಷ್ಟಮಿಯ ಕ್ರೀಡಾಕೂಟ

Suddi Udaya
ಪೆರಿಂಜೆ ಬ್ರಹ್ಮಶ್ರೀ ಸತ್ಯ ಸಾರಮನಿ , ಅಲೆರ ಪಂಜುರ್ಲಿ ದೈವಸ್ಥಾನ ಕುರ್ಲೊಟ್ಟು ಮತ್ತು ಕುರ್ಲೊಟ್ಟು ಯುವ ಬಾಂದವರ ಸಹಯೋಗದೊಂದಿಗೆ ಸತ್ಯಸಾರಮನಿ ದೈವಸ್ಥಾನಕ್ಕೆ ಮೇಲ್ಛಾವಣಿ ಶಿಲಾನ್ಯಾಸ ಮತ್ತು ಕೃಷ್ಣ ಜನ್ಮಾಷ್ಟಮಿಯ ಕ್ರೀಡಾಕೂಟ ನಡೆಯಿತು. ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಹಿಂದೂ ಯುವ ಸೇನೆ ಸೇವಾ ಸಂಘದ ಲೋಗೋ ಬಿಡುಗಡೆ ಹಾಗೂ ಸೇವಾ ರಸೀದಿ ಬಿಡುಗಡೆ ಕಾರ್ಯಕ್ರಮ

Suddi Udaya
ಸುಲ್ಕೇರಿಮೊಗ್ರು: ಹಿಂದೂ ಯುವ ಸೇನೆ ಸೇವಾ ಸಂಘ ಸುಲ್ಕೇರಿಮೊಗ್ರು, ಇದರ ಲೋಗೋ ಬಿಡುಗಡೆ ಹಾಗೂ ಸೇವಾ ರಸೀದಿ ಬಿಡುಗಡೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ಅಶ್ವಥ್ ಸಾಲ್ಯಾನ್ ವರ್ಪಾಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆಯ ರಾಜೇಂದ್ರ ಭಟ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಪಹಾರ ವ್ಯವಸ್ಥೆ

Suddi Udaya
ವೇಣೂರು: ಬಜಿರೆಯ ರಾಜೇಂದ್ರ ಭಟ್ ರವರು ಕುಂಭಶ್ರೀ ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಮಾಡುವ ಮೂಲಕ ತಮ್ಮ ಅಭಿಮಾನ ಹಾಗೂ ಸಹಕಾರವನ್ನು ವ್ಯಕ್ತಪಡಿಸಿದ್ದಾರೆ. ರಾಜೇಂದ್ರ ಭಟ್ ಅವರ ಪತ್ನಿ ಶ್ರೀಮತಿ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಶಿಕ್ಷಕರ ದಿನಾಚರಣೆ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಕರನ್ನು ಮನರಂಜಿಸಿದರು. ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವನ್ನು ಸಂಘದ ಎಲ್ಲಾ ಶಾಖೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವ ಮೂಲಕ ಆಚರಿಸಲಾಯಿತು. ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು : 39 ನೇ ವರ್ಷದ ಶ್ರೀ ಕೃಷ್ಣ ಜನ್ಮಷ್ಟಾಮಿ, ಆಟೋಟ ಸ್ಪರ್ಧೆ

Suddi Udaya
ಕೊಯ್ಯೂರು: ಕೊಯ್ಯೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ (ರಿ.) ಆದೂರು ಪೇರಾಲ್, ಕೊಯ್ಯೂರ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ 39 ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿಯು ಆಟೋಟ ಸ್ಪರ್ಧೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಮೈತ್ರಿ ಯುವಕ ಮಂಡಲದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನೆ

Suddi Udaya
ಬೆಳಾಲು : ಸೆ 06 ಮೈತ್ರಿ ಯುವಕ ಮಂಡಲ ಬೆಳಾಲು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ಯುವಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ 4 ರoದು ಶ್ರೀರಾಮ ಭಜನಾ...
error: Content is protected !!