ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ
ಬೆಳ್ತಂಗಡಿ: ಜಿಲ್ಲಾ ಸಂಘಟನೆ ಹಾಗೂ ಔಷಧ ನಿಯಂತ್ರಣ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನದ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಔಷಧಿ...
