33.6 C
ಪುತ್ತೂರು, ಬೆಳ್ತಂಗಡಿ
March 14, 2026

Author : Suddi Udaya

ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya
ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya
ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಲೋಕಾರ್ಪಣೆ ಜ.13ರಂದು ನಡೆಯಿತು. ಜ.14ರಂದು 38ನೇ ವರ್ಷದ ಮಕರ ಸಂಕ್ರಮಣೋತ್ಸವ ನಡೆಯಿತು. ಸಂಜೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya
ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya
ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya
ಗುರುವಾಯನಕೆರೆ: ಇಲ್ಲಿಯ ಯಡೂ೯ರು ಎಂಬಲ್ಲಿ ಯುವಕರೋವ೯ರು ಮನೆಯೊಳಗಡೆ ಬಿದ್ದು ತಲೆಗೆ ಬಿದ್ದ ಏಟಿನಿಂದ ರಕ್ತಸ್ರಾವವಾಗಿ ಮೃತ ಪಟ್ಟಿರುವುದು ಜ.15ರಂದು ಬೆಳಕಿಗೆ ಬಂದಿದೆ. ಗುರುವಾಯನಕೆರೆ ಯಡೂ೯ರಿನ ದಿ. ಶ್ರೀಧರ ಭಟ್ ಮತ್ತು ಶ್ರೀ ಮತಿ ಗೀತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya
ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ...
error: Content is protected !!