ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬೇರೆಯವರ ಬೆಂಬಲವನ್ನು ನಿರೀಕ್ಷಿಸದೆ ಸ್ವಂತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಉಜಿರೆಯ “ರಮ್ಯ ಫ್ಯಾನ್ಸಿ ಮಾಲಕರು ಹಾಗೂ ಉಜಿರೆ ವರ್ತಕರ ಸಂಘದ ಅಧ್ಯಕ್ಷ...
