Suddi Udaya
ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು. ...
ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಧ್ವಜಾರೋಹಣ ನೆರವೇರಿಸಿದರು. ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ...
ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ...
ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಳಗದ ಅಧ್ಯಕ್ಷ ಕೃಷ್ಣಾನಂದ ಕುಲಾಲ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ...
ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಸನಾ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ ಕಾಸರಗೋಡ್ , ...
ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಮಿತ್ತಬಾಗಿಲು: ಗ್ರಾಮ ಪಂಚಾಯತ್ ಮಿತ್ತಬಾಗಿಲು ಇಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಎಸ್. ಧ್ವಜಾರೋಹಣ ನೆರವೇರಿಸಿದರು. ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಪಂಚಾಯತ್ ಅಭಿವೃದ್ಧಿ ...
ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ
ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಬದ್ರ್ ಹುದಾ ಅರಬಿಕ್ ಮದ್ರಸ ಹಳೇಪೇಟೆ ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಎಂಜೆಎಂ ಅಧ್ಯಕ್ಷ ...
ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ: ಇಲ್ಲಿಯ ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನ.ಪಂ ಹಿರಿಯ ಸದಸ್ಯ ಜಗದೀಶ್ ಡಿ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕರು, ...
ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಜಿರೆ ಗ್ರಾಮ ಪಂಚಾಯತ್ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ನೆರವೇರಿಸಲಾಯಿತು. ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ...
ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ
ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ...