ಆ. 5: ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷದ ‘ಸ್ಟೂಡೆಂಟ್ ಆಕ್ಟಿವಿಟೀ ಫೋರ’ ಶೈಕ್ಷಣಿಕ ಚಟುವಟಿಕೆಗಳ 12 ವಿವಿಧ ಸಂಘಗಳ...
