ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ
ನಾಲ್ಕೂರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಹಿರಿಯರಾದ ನೊಣಯ್ಯ ಶೆಟ್ಟಿ ಕುರೆಲ್ಯ, ನಾರಾಯಣ ಪೂಜಾರಿ, ಬಾಬು ಇವರಿಗೆ ಮಂಜೂರಾದ ವಾಕಿಂಗ್ ಸ್ಟಿಕ್ ಗಳನ್ನು...
