November 4, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ವಲಯ 15ರ ಮಧ್ಯಂತರ ಸಮ್ಮೇಳನ ಕಾರ್ಕಳ ನಿಟ್ಟೆ ಸಮೀಪ ಸನ್ಮಾನ್ ರಿಜೆನ್ಸಿ ಸಭಾಂಗಣದಲ್ಲಿ ನಡೆಯಿತು. ಸಮ್ಮೇಳನದ ಪ್ರಾಂತ್ಯವಾರು ಪ್ರಶಸ್ತಿಗಳಲ್ಲಿ ಪ್ರಾಂತ್ಯ ‘ಡಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya
ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಬಳಂಜ: ವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯವಿದೆ.ಜನರಲ್ಲಿ ಜಾಗೃತಿ ಮೂಡಿ,ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದಾಗ ಸಮಾಜದ ಬದಲಾವಣೆ ಸಾಧ್ಯ ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಅವರು ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು...
ಪೊಲೀಸ್

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

Suddi Udaya
ಬೆಳ್ತಂಗಡಿ : ಪೊಲೀಸ್ ಇಲಾಖೆಯ 36 ಜನ ಪಿಎಸ್ಐ (PSI) ಗಳನ್ನು ಇನ್ಸ್ಪೆಕ್ಟರ್ (PI) ಆಗಿ ಮುಂಬಡ್ತಿ ನೀಡಿ ಜೂ.11 ರಂದು ಸಂಜೆ ಸರಕಾರ ಆದೇಶ ಮಾಡಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ...
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya
ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ. ಈ ವೇಳೆ ಜೂ. 11 ರಂದು ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌...
error: Content is protected !!