Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ...

ಆತ್ಮ ಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ...

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ...

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

Suddi Udaya

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.ಕುಲಾಲಮಂದಿರ ಗುರುವಾಯನಕೆರೆಯಿಂದ ...

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ...

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ...

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya

ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ನೇತೃತ್ವದಲ್ಲಿ 80 ರಷ್ಟು ಮೊಹಲ್ಲಾದ ಖಾಝಿಯಾಗಿ ಅಂತರ್ ರಾಷ್ಟ್ರೀಯ ವಿದ್ವಾಂಸ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ...

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ...

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ...

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ...

error: Content is protected !!