ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ. ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ...
ನಯನಾಡು: ಇಲ್ಲಿಯ ಶ್ರೀ ರಾಮ ಭಜನಾ ಮಂದಿರದಲ್ಲಿ ನಲ್ವತ್ತನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವವು ವಿಜೃಂಭಣೆಯಿಂದ ನಡೆಯುತ್ತಿದೆ. ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾಗವಹಿಸಿ, ಶ್ರೀ ಗಣಪತಿ ದೇವರ...
ಬಂದಾರು : ಪದ್ಮುಂಜದಲ್ಲಿ ಹಲವಾರು ವರ್ಷಗಳಿಂದ ಟೈಲರ್ ವೃತ್ತಿ ನಡೆಸುತ್ತ ಬಂದಾರು ಗ್ರಾಮದ ಅಂಡಿಲ ನಿವಾಸಿ ರಾಘವ ಟೈಲರ್ ಸೆ. 14 ರಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು...
ಬಂದಾರು : ಶಿವಗೆಳೆಯರ ಬಳಗ ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.) ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ 14 ರಂದು ಮೈರೋಳ್ತಡ್ಕ ವಠಾರದಲ್ಲಿ...
ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ಜರಗಿತು. ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್...
ಶಿಶಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಶಿಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶಿಶಿಲದ ಆಶ್ರಯದಲ್ಲಿ ಸೆ. 14ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ಸಾರ್ವಜನಿಕ ಗಣೇಶೋತ್ಸವವು ಭಕ್ತಿ, ಸಂಭ್ರಮ ಹಾಗೂ ವೈಭವದಿಂದ...
ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ....
ಉಜಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಶ್ರೀ ಗಣೇಶೋತ್ಸವ ಸಮಿತಿ ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮದ ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಸೆ.14ರಂದು ಜರುಗಿತು....
ಮುಂಡೂರು: ಇಲ್ಲಿನ ಮಂಗಳಗಿರಿಶ್ರೀ ನಾಗಾಂಭಿಕಾ ದೇವಸ್ಥಾನ ಹಾಗೂಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಆಡಳಿತ ಮೋಕ್ತೇಸರಾದ ರಾಜೀವ್ ಅವರ ನೇತೃತ್ವದಲ್ಲಿ ನಡೆದ ಸಾವ೯ಜನಿಕ ಗಣೆಶೋತ್ಸವಹ ವಿಜೃಂಭಣೆಯಿಂದ ನಡೆಯಿತು . ಗಣೇಶೋತ್ಸವ ಅಂಗವಾಗಿ ಬೆಳಿಗ್ಗೆ ಗಣಯಾಗ ಆರಂಭವಾಗಿ ಮಧ್ಯಾಹ್ನ...
ಲಾಯಿಲ: 38 ನೇ ಸಾರ್ವಜನಿಕ ಗಣೇಶೋತ್ಸವವನ್ನು ಶ್ರೀ ಚಿತ್ತರಂಜನ್ ಹೆಗ್ಡೆ ಲಾಯಿಲ ಗುತ್ತು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅರುಣ್ ಕುಮಾರ್ ದಿಶಾ ಸಮೂಹ ಸಂಸ್ಥೆ ಉಜಿರೆ,...