ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ
ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ, ಇದು ಗತಿಬಿಂಬ, ಪ್ರತಿಬಿಂಬ, ಸ್ಥಿತಿಬಿಂಬವಾಗಿದೆ. ಸಾಹಿತ್ಯದ ಬಗೆಗಿನ ಒಲವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಜೊತೆ ಇಂಗ್ಲಿಷ್ ಸಾಹಿತಿ ಜಾರ್ಜ್ ಆರ್ವೆಲ್’ರ ಸಾಹಿತ್ಯದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್’ನ ಸಹಾಯಕ...