November 4, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya
ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಕಾರಿಂಜ ಅಣ್ಣಪ್ಪ ಮೂಲ್ಯರವರ ಪುತ್ರಿ,ಬಂಟ್ವಾಳ ಜಕ್ರಿಬೆಟ್ಟು ನಮೋ ನಿವಾಸ ಪ್ರೇಮನಾಥ್ ಕುಲಾಲ್ ಇವರ ಪತ್ನಿ ಸುಮಿತ್ರಾ (38ವ) ಅನಾರೋಗ್ಯದಿಂದ ಬಳಲಿ ಜೂ.4 ರಂದು ನಿಧನರಾದರು. ಕಳೆದ ಒಂದೂವರೆ ವರ್ಷದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
ಬೆಂಗಳೂರಿನ ಬಾಷ್ ಕಂಪೆನಿಯ ಎಚ್ಆರ್ ಮ್ಯಾನೇಜರ್ ಶ್ರೀ ಪ್ರದೀಪ್ ಮತ್ತು ತಂಡದವರು ಜೂ.5 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್‌ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆಯನ್ನು ನಡೆಸಲಾಯಿತು. ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿಶಂಕರ್, ಉದ್ಯೋಗ ವಿನಿಮಯ ಕಛೇರಿಯ ತರಬೇತುದಾರಾದ ಶ್ರೀಮತಿ ಮಂಜುಷಾ, ಗ್ಯಾರಂಟಿ ಯೋಜನೆಗಳ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು. ಸದಸ್ಯ ಪ್ರಸಾದ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya
ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ (86ವ) ಅಲ್ಪಕಾಲದ ಅಸೌಖ್ಯದಿಂದ ಶಿರಸಿಯ ತಮ್ಮ ಪುತ್ರಿಯ ಮನೆಯಲ್ಲಿ ಜೂ.೬ರಂದು ನಿಧನರಾದರು. ಉಜಿರೆ ಹಳೆಪೇಟೆಯ ಶ್ರೀರಾಮ ಕಲಾ ಮಂದಿರದ ಪ್ರಬಂಧಕರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya
ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು. ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya
ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya
ಮದ್ದಡ್ಕ: ಮದ್ದಡ್ಕ ಸಮೀಪದ ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್(೭೫ವ) ರವರು ಜೂ.೬ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ, ಅಳಿಯ ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು...
error: Content is protected !!