ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು
ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ...