28.9 C
ಪುತ್ತೂರು, ಬೆಳ್ತಂಗಡಿ
December 25, 2024

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya
ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ರೆಖ್ಯ ಭಾಗವಹಿಸಿ ಗ್ರಾಮಕ್ಕೆ ಸರ್ಕಾರಿ ಶಾಲೆಗಳು ಅತಿ ಮುಖ್ಯ ಗ್ರಾಮಸ್ಥರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya
ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ಬಲೂನ್ ಗಳನ್ನು ನೀಡಿ, ಆರತಿ ಬೆಳಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಎಸ್ ಡಿ...
ಚಿತ್ರ ವರದಿವರದಿಶಾಲಾ ಕಾಲೇಜು

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
ಲಾಯಿಲ: ಇಲ್ಲಿಯ ಕುಂಟಿನಿ ಸ.ಕಿ.ಪ್ರಾ.ಶಾಲೆಯು ಪ್ರಾರಂಭವಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆಯನ್ನು ಮಾಡಲಾಯಿತು.ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯರಾದ ಲೋಕೆಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ, ಸಹ ಶಿಕ್ಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಅಳದಂಗಡಿ: ಕರಂಬಾರು ಗ್ರಾಮದ ಊರ ನಿವಾಸಿ ಶ್ರೀಮತಿ ಸುಶೀಲರವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮ್ರಾಗಿ ವಿತರಣಾ ಕಾರ್ಯಕ್ರಮ‌ ನಡೆಯಿತು. ಪ್ರಥಮ ವರ್ಷದ ಪುಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya
ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಮೇ 31 ರಂದು ಎನ್‌ಐಎ ದಾಳಿ ನಡೆಸಿದೆ. ಇತ್ತೀಚೆಗೆ ಬಿಹಾರದಲ್ಲಿ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ...
error: Content is protected !!