21.8 C
ಪುತ್ತೂರು, ಬೆಳ್ತಂಗಡಿ
December 24, 2024

Author : Suddi Udaya

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕೇಂದ್ರದ ಎನ್ ಡಿ ಎ ಬಿಜೆಪಿ ಪಕ್ಷದ ನರೇಂದ್ರ ಮೋದಿ ಸರಕಾರ  9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 1೦ ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿದೆ. ಅವರ ಆಡಳಿತೆಯಲ್ಲಿ ಬದಲಾದ ಬಲಿಷ್ಠ ಭಾರತವನ್ನು ಕಾಣುತ್ತಿದ್ದೇವೆ. ವಿಶ್ವದಲ್ಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಮೇ 31 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya
ಕಳೆಂಜ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಕಳೆಂಜ ಗ್ರಾಮದ ,ಕಾಯರ್ತಡ್ಕ ಗಾಳಿತೋಟ 5 ಸೆಂಟ್ಸ್ ಎಂಬಲ್ಲಿ ಶಾಲಿನಿ ರವರ ಮನೆಗೆ ಮರ ಬಿದ್ದು, ಮನೆಯ ಶೀಟ್ ಗೆ ಹಾಗೂ ಗೋಡೆಗೆ ಹಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಟೆಮ್ ದಿ ಟೈಮ್ ತರಬೇತಿ ಕಾರ್ಯಗಾರ ಮೇ 29ರಂದು ಹಮ್ಮಿಕೊಳ್ಳಲಾಗಿದೆ. ತರಬೇತಿಯನ್ನು ಜೆಸಿಐ ಭಾರತದ ಪ್ರೊವಿಷನಲ್ ನ್ಯಾಷನಲ್ ಟ್ರೈನರ್ ವರ್ಷ ಕಾಮತ್ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದುದರಿಂದ ರಕ್ತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಬಿಎಮ್ಎಸ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ, ಪತ್ರಿಕೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜರ ತೇಜೋವಧೆ ಮಾಡಿ, ಅವರು ಸಮಾಜಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ. ನಾನು ಹಿಂದು ಸಂಘಟನೆಗಾಗಿ ಕೆಲಸ ಮಾಡಿದಾಗ ನೀವು ಹುಟ್ಟಿಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya
ಬೆಳ್ತಂಗಡಿ; ಸಮಾಜದ ಕಟ್ಟಕಡೇಯ ಜನತೆಗೆ ಸೇವೆ ನೀಡುವುದು ನಮ್ಮ ಉದ್ದೇಶ. ಮದರ್ ತೆರೇಸಾ ಅವರು ಹೇಳಿದಂತೆ ದೊಡ್ಡ‌ಸೇವೆ ಒಮ್ಮೆಗೇ ಮಾಡುವುದಕ್ಕಿಂತ ಸಣ್ಣ ಸಣ್ಣ ಆವಶ್ಯಕತೆಗಳುಳ್ಳವರಿಗೆ ಸೇವೆ ಮಾಡುವ ಮೂಲಕ ನಿರಂತರತೆ ಕಾಯ್ದುಕೊಳ್ಳುವುದು ಮೇಲು. ಲಯನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya
ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ...
error: Content is protected !!